BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ
ಪಂಜ:ಸುಳ್ಯ ತಾಲೂಕು ಪಂಜ ಕಾಂಗ್ರೆಸ್ ವಲಯದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದುಮೂವರು ಪ್ರಮುಖರು ಪಕ್ಷದ ಜವಾಬ್ದಾರಿಗೆ ಕಾಂಗ್ರೆಸ್ ಪಕ್ಷ ಕಚೇರಿಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ. ಸುಳ್ಯ ಆರಾಧನಾ ಸಮಿತಿ ಸದಸ್ಯ ದಿನೇಶ್ […]










