ಅಕ್ಟೋಬರ್ 17ರ ರಾತ್ರಿ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ: ದಿನಾಂಕ, ಮುಹೂರ್ತದ ಸಂಪೂರ್ಣ ವಿವರ!
ಕೊಡಗಿನ ಜೀವನಾದಿ ಕಾವೇರಿಯ ಉಗಮಸ್ಥಾನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಅಕ್ಟೋಬರ್ 17ರ ರಾತ್ರಿ 7:50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ ಮಾತೆ ಕಾವೇರಿಯು ತೀರ್ಥರೂಪಿಣಿಯಾಗಿ ಆವೀರ್ಭವಿಸಲಿದ್ದಾಳೆ. ತಲಕಾವೇರಿ ಹಾಗೂ ಭಾಗಮಂಡಲದ […]










