ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಘೋಷಣೆ ; ₹549.79 ಕೋಟಿ ಅನುದಾನಕ್ಕೆ ಸಚಿವ ಸಂಪುಟ ಅಸ್ತು
ಮಂಗಳೂರು, ಸೆಪ್ಟೆಂಬರ್ 18: ದಕ್ಷಿಣ ಕನ್ನಡ ಜಿಲ್ಲೆಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಕೈಗೊಂಡಿದೆ. 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ್ದಂತೆ […]










