ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ ವಿಧಾನಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ
ಬೆಂಗಳೂರು: ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಸ್ಥಾನಕ್ಕೆಭಟ್ಕಳ ಶಾಸಕ ಮಂಕಾಳ್ ವೈದ್ಯ ಮತ್ತು ವಿಧಾನಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವರು ಅವಿರೋಧ ಆಯ್ಕೆಯಾಗಿದ್ದಾರೆ.ಮಂಕಾಳ್ ವೈದ್ಯ ಮತ್ತು ಉಮಾಶ್ರೀ ಅವರು ಈ […]









