ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ
ಶಿವಮೊಗ್ಗ ನಗರದ ವಾಹನ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಗಮನಾರ್ಹ ನೆರವು; ಸಂಸದರ ನಿರಂತರ ಪರಿಶ್ರಮಕ್ಕೆ ಸಂಸದ ದೊರೆತ ಪ್ರತಿಫಲ ಶಿವಮೊಗ್ಗ, 03 ಅಕ್ಟೋಬರ್ 2026: ಶಿವಮೊಗ್ಗ ನಗರ […]










