ಬಿಡದಿ ಟೌನ್‌ಶಿಪ್ ವಿರೋಧಿಸಿ ಪ್ರತಿಭಟನೆ: ಈ ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲು
ಬೆಂಗಳೂರು: ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಗಸ್ಟ್ 18ರಂದು (ಮಂಗಳವಾರ) ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದ್ದು, ಉದ್ಯಾನದ ಸುತ್ತಮುತ್ತ ರಸ್ತೆಗಳಲ್ಲಿ ವಾಹನ ಸಂಚಾರ […]









