ಎಲ್ ನಿನೋ ಪ್ರಭಾವ: 11 ವರ್ಷಗಳಲ್ಲೇ ಅತಿ ಕಡಿಮೆ ಮಳೆ: ದೇಶಾದ್ಯಂತ ಶೇ.13, ಕರ್ನಾಟಕದಲ್ಲಿಶೇ.30ರಷ್ಟು ಮಳೆ ಕೊರತೆ
ಹೊಸದಿಲ್ಲಿ: ಭಾರತದ ನೈರುತ್ಯ ಮುಂಗಾರು ಋತು ಬುಧವಾರ ಅಂತ್ಯಗೊಂಡಿದ್ದು, ಈ ಬಾರಿ ದೇಶಾದ್ಯಂತ ಒಟ್ಟಾರೆಯಾಗಿ ಶೇ.13ರಷ್ಟು ಮಳೆ ಕೊರತೆ ದಾಖಲಾಗಿದೆ. ಕಳೆದ 11 ವರ್ಷಗಳಲ್ಲೇ ಅತ್ಯಂತ ಕಡಿಮೆ […]









