ಬೆಳ್ತಂಗಡಿ : ಶಾಸಕರಾದ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶಾಶ್ವತ ಪೂಜೆ
ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಆ.17 ರಂದು ಪೆರ್ಲ -ಬೈಪಾಡಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ […]









