ಎತ್ತಿನಹೊಳೆ ಯೋಜನೆ 2027ರ ಡಿಸೆಂಬರ್‌ಗೆ ಪೂರ್ಣ: ಯತೀಂದ್ರ ಸಿದ್ದರಾಮಯ್ಯ ಭರವಸೆ
ಬೆಂಗಳೂರು: ಎತ್ತಿನಹೊಳೆ ಯೋಜನೆಯನ್ನು 2027ರ ಅಂತ್ಯಕ್ಕೆಆದ್ಯತೆ ಮೇಲೆ ಪೂರ್ಣಗೊಳಿಸಿ, ಉದ್ದೇಶಿತ ಏಳು ಜಿಲ್ಲೆಗಳಿಗೆ ಕುಡಿಯುವ ನೀರನ್ನು ಪೂರೈಸಲಾಗುತ್ತದೆ ಎಂದು ವಿಧಾನ ಪರಿಷತ್‌ನ ಸಭಾನಾಯಕ ಯತೀಂದ್ರ ಸಿದ್ದರಾಮಯ್ಯ ಭರವಸೆ […]










