ಪುತ್ತೂರಿನ ವಿವೇಕಾನಂದ ಶಿಶುಮಂದಿರದಲ್ಲಿ ‘ಶ್ರೀಕೃಷ್ಣಲೋಕ’ 28ನೇ ವರ್ಷದ ಸಮಿತಿ ರಚನೆ
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ ಶಿಶುಮಂದಿರದಲ್ಲಿ ಈ ವರ್ಷದ ‘ಶ್ರೀಕೃಷ್ಣಲೋಕ’ ಕಾರ್ಯಕ್ರಮದ 28ನೇ ವರ್ಷದ ಆಚರಣೆಗೆ ನೂತನ ಸಮಿತಿಯನ್ನು ರಚಿಸಲಾಗಿದೆ. ಜುಲೈ […]









