ಬಿಜೆಪಿ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟ |ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಮುಂದುವರಿಕೆ, ಪ್ರಧಾನ ಕಾರ್ಯದರ್ಶಿಯಾಗಿ ಸ್ಮೃತಿ ಇರಾನಿ ಹೊಸ ಜವಾಬ್ದಾರಿ,ಯುವ ಮೋರ್ಚಾ ಕ್ಕೆ ಡಾ.ಹೇಮಂಗ್ ಜೋಶಿ ನೂತನ ಸಾರಥಿ
ನವದೆಹಲಿ: ಮುಂಬರುವ ವಿವಿಧ ರಾಜ್ಯಗಳ ವಿಧಾನಸಭೆಚುನಾವಣೆಗಳ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ನೂತನ ಪದಾಧಿಕಾರಿಗಳ ಪಟ್ಟಿಯನ್ನು ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಸೋಮವಾರ […]










