ಟೋಲ್ ಗೇಟ್ ಹೋರಾಟದಲ್ಲಿ ಕುಕ್ಕೆ ದೇವಸ್ಥಾನ ಅಧ್ಯಕ್ಷ ಹರೀಶ್ ಇಂಜಾಡಿ ಭಾಗಿ |ಧಾರ್ಮಿಕ ಕ್ಷೇತ್ರವನ್ನು ರಾಜಕೀಯ ವೇದಿಕೆ ಮಾಡಬೇಡಿ, ಕ್ಷೇತ್ರದ ಪಾವಿತ್ರ್ಯತೆ ಉಳಿಸಿ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವರ್
ಸುಳ್ಯ :_ ಬ್ರಹ್ಮರಕೂಟ್ಲು ಟೋಲ್ ತೆರವು ವಿಚಾರವಾಗಿ ಕಾಂಗ್ರೆಸ್ ಪಕ್ಷ ನಾಯಕ ರಮಾನಾಥ್ ರೈ ಮತ್ತು ಸಮಾನ ಮನಸ್ಕರು ನಡೆಸುತ್ತಿರುವ ಕಾರ್ಯಕ್ರಮದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ […]










