ಪಡಿತರ ಚೀಟಿ ಇ-ಕೆವೈಸಿ ಗಡುವು ನವೆಂಬರ್ 10 ರವರೆಗೆ ವಿಸ್ತರಣೆ
ಪಡಿತರ ಚೀಟಿ ಫಲಾನುಭವಿಗಳಿಗೆ ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ನವೆಂಬರ್ 10ರವರೆಗೆ ವಿಸ್ತರಿಸಲಾಗಿದೆ. ಅರ್ಹ ಫಲಾನುಭವಿಗಳು ನಿಗದಿತ ದಿನಾಂಕದೊಳಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳುವಂತೆ ಸೂಚಿಸಲಾಗಿದೆ.’ಅನ್ನ […]










