ನಕಲಿ ಔಷಧ, ಕಳಪೆ ಆಹಾರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ತಾಲೂಕು ಮಟ್ಟದಲ್ಲಿ ‘ವಾಚ್ ಟೀಮ್’ ರಚನೆಗೆ ಸರ್ಕಾರದ ಚಿಂತನೆ
ರಾಜ್ಯದಲ್ಲಿ ನಕಲಿ ಔಷಧ ಜಾಲ ಹಾಗೂ ಹೋಟೆಲ್‌ಗಳು ಮತ್ತು ರಸ್ತೆಬದಿಯ ತಿನಿಸು ಕೇಂದ್ರಗಳಲ್ಲಿ ಕಳಪೆ, ಅಸ್ವಚ್ಛ ಆಹಾರ ಮಾರಾಟಕ್ಕೆ ಕಡಿವಾಣ ಹಾಕಲು ಪ್ರತಿಯೊಂದು ತಾಲೂಕು ಮಟ್ಟದಲ್ಲೂ ನಿವೃತ್ತ […]








