ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಸತತ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು
ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ; ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ ಮಂಗಳೂರು: ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಮಂಗಳೂರು ಭಾಗದ ರೈಲ್ವೆ ಜಾಲವನ್ನು ನೈಋತ್ಯ […]
ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ; ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ ಮಂಗಳೂರು: ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಮಂಗಳೂರು ಭಾಗದ ರೈಲ್ವೆ ಜಾಲವನ್ನು ನೈಋತ್ಯ […]
ಮಂಗಳೂರು: ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಮಂಗಳೂರು ಭಾಗದ ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯಕ್ಕೆ ಒಳಪಟ್ಟ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವುದಕ್ಕೆ ರೈಲ್ವೆ ಸಚಿವಾಲಯದಿಂದ ಒಪ್ಪಿಗೆ ಲಭಿಸಿದ್ದು,
ಸುಳ್ಯ: ಸುಳ್ಯ ಮತ್ತು ಪುತ್ತೂರು ತಾಲೂಕುಗಳ ವ್ಯಾಪ್ತಿಯಲ್ಲಿ ದಿನೇದಿನೇ ಹೆಚ್ಚುತ್ತಿರುವ ಕಾಡಾನೆ ಹಾವಳಿಯಿಂದ ರೈತರು ಹಾಗೂ ಗ್ರಾಮೀಣ ಪ್ರದೇಶದ ಜನರು ಆತಂಕದಲ್ಲಿ ದಿನ ಕಳೆಯುವಂತಾಗಿದೆ. ಕೃಷಿ ಬೆಳೆಗಳಿಗೆ
ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಸೇರಿದಂತೆ ಬಹುಭಾಷೆಗಳಲ್ಲಿ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ, ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದ ಹಿರಿಯ ನಟಿ, ಪದ್ಮಶ್ರೀ ಪುರಸ್ಕೃತೆ
ಸುಳ್ಯ: ಸುಳ್ಯ ನಗರ ವ್ಯಾಪ್ತಿಯಲ್ಲಿ ರಸ್ತೆ,ಒಳಚರಂಡಿ,ಪುಟ್ ಪಾತ್ ಅವ್ಯವಸ್ಥೆಯಿಂದ ಕೂಡಿದ್ದು ರಸ್ತೆ ಬದಿಯ ಸ್ಲಾಬ್ ಗಳು ಬಾಯಿ ತೆರೆದು ನಿಂತಿದ್ದು ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ ಸುಳ್ಯ ನಗರದ
ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ತೀಕ್ಷ್ಣ ವಾಗ್ವಾದವೊಂದು ಆಣೆ-ಪ್ರಮಾಣದ ಹಂತ ತಲುಪಿ, ಕೊನೆಗೆ ಸುಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ವಿಶೇಷ ಪ್ರಾರ್ಥನೆಯೊಂದಿಗೆ ಶಮನಗೊಂಡಿದೆ.’ಅರುಣ್
ಪುತ್ತೂರು:ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ‘ವಂದೇ ಭಾರತ್’ ಪ್ರಾಯೋಗಿಕ ಸಂಚಾರವಪೂರ್ಣಗೊಂಡ ಬಳಿಕ ಆ.20ರಂದು ರಾತ್ರಿ ಮಂಗಳೂರು ನಿಲ್ದಾಣಕ್ಕೆ ತೆರಳುತ್ತಿದ್ದವಂದೇ ಭಾರತ್ ರೈಲು ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ತುಸು ಹೊತ್ತು
ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳ ಜೊತೆಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೂ ಈ ವರ್ಷದ ಅಂತ್ಯದೊಳಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ವಿಧಾನಪರಿಷತ್
ನವದೆಹಲಿ: ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನಪೀಠವನ್ನು ಸ್ಥಾಪಿಸುವ ಕೇಂದ್ರ ಸಚಿವ ಸಂಪುಟದ ನಿರ್ಧಾರವು, ಈ ಕೇಂದ್ರಾಡಳಿತ ಪ್ರದೇಶಗಳಲ್ಲಿ ವಾಸಿಸುವ ನಾಗರಿಕರಿಗೆ ನ್ಯಾಯದ ಲಭ್ಯತೆಯನ್ನು ಹೆಚ್ಚಿಸಲಿದೆ ಎಂದು
ಉಡುಪಿ: ಇಲ್ಲಿನ ಅಲೆಯೂರು ಗ್ರಾಮದ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಳೆಹಣ್ಣು ರಖಂ ವ್ಯಾಪಾರಸ್ಥರು ಹಾಗೂ ದಾಸ್ತಾನುದಾರರ