ಪಂಜ ಕಾಂಗ್ರೆಸ್‌ನಲ್ಲಿ ಭಾರಿ ಬಿರುಗಾಳಿ: ಮಾಜಿ ಗ್ರಾ.ಪಂ. ಸದಸ್ಯ ದಿನೇಶ್ ಪುಂಡಿಮನೆ ರಾಜೀನಾಮೆಗೆ ನಿರ್ಧಾರ?
ಪಂಜದ ಕಾಂಗ್ರೆಸ್ ಪಕ್ಷದಲ್ಲಿ ದಿಢೀರ್ ಭಾರಿ ರಾಜಕೀಯ ಬೆಳವಣಿಗೆಯೊಂದು ಸಂಭವಿಸಿದ್ದು, ಸ್ಥಳೀಯವಾಗಿ ತೀವ್ರ ಕುತೂಹಲ ಮೂಡಿಸಿದೆ. ಪಂಜದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಿಚಾರದಲ್ಲಿ ಕಾಂಗ್ರೆಸ್ ಪಕ್ಷಕ್ಕಾದ […]










