ಪಂಜ ಗ್ರಾಮ ಪಂಚಾಯತ್ ಸಿಬ್ಬಂದಿ ಹಣ ದುರುಪಯೋಗ ಬಗ್ಗೆ ಪತ್ರಿಕೆ, ವಾಟ್ಸಪ್ ಗ್ರೂಪ್ ಗಳಲ್ಲಿ ವರದಿ ಪ್ರಕಟಣೆ | ಪಂಜ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಸ್ಪಷ್ಟಿಕರಣ
ಪಂಜ ಗ್ರಾಮ ಪಂಚಾಯತ್ ಸಿಬ್ಬಂದಿ ಬಾಬು ಎ.ರವರು ಬಿಲ್ ಕಲೆಕ್ಟರ್ ಹುದ್ದೆಯಲ್ಲಿ ಸುಮಾರು 20 ವರ್ಷಗಳಿಂದ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 2024-25ನೇ ಸಾಲಿನ ಗ್ರಾಮ ಪಂಚಾಯತ್ […]










