ರವಿ ಡಿ ಚನ್ನಣ್ಣನವರ್ ಸೇರಿ ಇಬ್ಬರು IPS ಅಧಿಕಾರಿಗಳ ವರ್ಗಾವಣೆ – ರಾಜ್ಯ ಸರ್ಕಾರ ಆದೇಶ; ಪೊಲೀಸ್ ಇಲಾಖೆಯಿಂದ ದೂರ!
ಬೆಂಗಳೂರು: ಕರ್ನಾಟಕದಲ್ಲಿ ಐಪಿಎಸ್ ಅಧಿಕಾರ ವರ್ಗಾವಣೆ ಮುಂದುವರೆದಿದೆ. ಜನಪ್ರಿಯ, ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. […]










