ಪುತ್ತೂರು : ಪುತ್ತೂರಿನ ವಿವೇಕಾನಂದ ಕಾನೂನ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಅಕ್ಷತಾ ಎ.ಪಿ. ಅವರಿಗೆ ಪಿ.ಹೆಚ್.ಡಿ. ಪದವಿ
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಅಕ್ಷತಾ ಎ.ಪಿ. ಅವರು ಪಿ.ಹೆಚ್.ಡಿ. ಪದವಿಯನ್ನು ಪಡೆದುಕೊಂಡಿದ್ದಾರೆ.’ಎ ಕ್ರಿಟಿಕಲ್ ಸ್ಟಡಿ ಆನ್ ರೆಸಲ್ಯೂಷನ್ ಆಫ್ ಕಮರ್ಷಿಯಲ್ ಡಿಸ್ಪ್ಯೂಟ್ಸ್ […]










