ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ್ತು ಹಿಸುಕಿ ಕೊಲೆಯತ್ನ ; ಗಾಂಜಾ ಒಯ್ಯಲು ಅಡ್ಡಿಯಾಗಿದ್ದಕ್ಕೆ ಹಲ್ಲೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೃತ್ಯ
ಬೆಂಗಳೂರು, ಸೆ.4: ಮಂಗಳೂರಿನಲ್ಲಿ ಒಂದು ವರ್ಷದ ಹಿಂದೆ ಕೊಲೆಯಾದ ಶೆಟ್ಟಿ ಪ್ರಕರಣದಲ್ಲಿ ಆರೋಪಿಗಳಾಗಿದ್ದು ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಗಳಾಗಿರುವ ಐದು ಮಂದಿ ನಿಷೇಧಿತ ಮಾದಕ ವಸ್ತುಗಳನ್ನು […]










