ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್: ಭಕ್ತರಿಗೆ ಹಣದ ವಂಚನೆ
ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ ಸೃಷ್ಟಿಸಿ ಭಕ್ತರಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.ಅಪರಿಚಿತ ವ್ಯಕ್ತಿಗಳು Hotel Accommodation’ ಹೆಸರಿನಲ್ಲಿ ನಕಲಿ ವೆಬ್ಸೈಟ್ ಸೃಷ್ಟಿಸಿ, […]










