ಕುಮಟಾದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 33ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ
ಕುಮಟಾ(ನ. 04):- ಸೇವಾಭಾರತಿ-ಸೇವಾಧಾಮ, ಉತ್ತರ ಕನ್ನಡ ಜಿಲ್ಲೆ ಇದರ ಆಶ್ರಯದಲ್ಲಿ ಕೆನರಾ ಹೆಲ್ತ್ ಕೇರ್ ಸೆಂಟರ್, ಕುಮಟಾ ಮತ್ತು ಲಯನ್ಸ್ ಕ್ಲಬ್ ಕುಮಟಾ ಇವುಗಳ ಸಹಯೋಗದಲ್ಲಿ ಬೆನ್ನುಹುರಿ […]






