ಮಹಿಳಾ ಮೀಸಲಾತಿಗೆ ‘ಸ್ಪೆಷಲ್ ಸೆಷನ್ ಪ್ಲಾನ್? ನವರಾತ್ರಿಯಲ್ಲಿ ವಿಶೇಷ ಅಧಿವೇಶನಕ್ಕೆ ಕೇಂದ್ರದ ಚಿಂತನೆ
ನವದೆಹಲಿ: ನವರಾತ್ರಿ ಹಬ್ಬದ ಸಂದರ್ಭದಲ್ಲಿ ಸಂಸತ್ತಿನವಿಶೇಷ ಅಧಿವೇಶನ ಕರೆಯುವ ಸಾಧ್ಯತೆ ಇದೀಗ ರಾಷ್ಟ್ರ ರಾಜಧಾನಿಯಲ್ಲಿ ಚರ್ಚೆಗೆ ಬಂದಿದೆ. ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿ ಜಾರಿ […]










