ಚಿತ್ರರಂಗದ ಹಿರಿಯ ಕೊಂಡಿ ಕಳಚಿಬಿತ್ತು: ಪದ್ಮಶ್ರೀ ಪುರಸ್ಕೃತ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ!
ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಸೇರಿದಂತೆ ಬಹುಭಾಷೆಗಳಲ್ಲಿ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ, ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದ ಹಿರಿಯ ನಟಿ, ಪದ್ಮಶ್ರೀ ಪುರಸ್ಕೃತೆ […]
ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಸೇರಿದಂತೆ ಬಹುಭಾಷೆಗಳಲ್ಲಿ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ, ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದ ಹಿರಿಯ ನಟಿ, ಪದ್ಮಶ್ರೀ ಪುರಸ್ಕೃತೆ […]
ಸುಳ್ಯ: ಸುಳ್ಯ ನಗರ ವ್ಯಾಪ್ತಿಯಲ್ಲಿ ರಸ್ತೆ,ಒಳಚರಂಡಿ,ಪುಟ್ ಪಾತ್ ಅವ್ಯವಸ್ಥೆಯಿಂದ ಕೂಡಿದ್ದು ರಸ್ತೆ ಬದಿಯ ಸ್ಲಾಬ್ ಗಳು ಬಾಯಿ ತೆರೆದು ನಿಂತಿದ್ದು ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ ಸುಳ್ಯ ನಗರದ
ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ತೀಕ್ಷ್ಣ ವಾಗ್ವಾದವೊಂದು ಆಣೆ-ಪ್ರಮಾಣದ ಹಂತ ತಲುಪಿ, ಕೊನೆಗೆ ಸುಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ವಿಶೇಷ ಪ್ರಾರ್ಥನೆಯೊಂದಿಗೆ ಶಮನಗೊಂಡಿದೆ.’ಅರುಣ್
ಪುತ್ತೂರು:ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ‘ವಂದೇ ಭಾರತ್’ ಪ್ರಾಯೋಗಿಕ ಸಂಚಾರವಪೂರ್ಣಗೊಂಡ ಬಳಿಕ ಆ.20ರಂದು ರಾತ್ರಿ ಮಂಗಳೂರು ನಿಲ್ದಾಣಕ್ಕೆ ತೆರಳುತ್ತಿದ್ದವಂದೇ ಭಾರತ್ ರೈಲು ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ತುಸು ಹೊತ್ತು
ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳ ಜೊತೆಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೂ ಈ ವರ್ಷದ ಅಂತ್ಯದೊಳಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ವಿಧಾನಪರಿಷತ್
ನವದೆಹಲಿ: ಲಡಾಖ್ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ನಪೀಠವನ್ನು ಸ್ಥಾಪಿಸುವ ಕೇಂದ್ರ ಸಚಿವ ಸಂಪುಟದ ನಿರ್ಧಾರವು, ಈ ಕೇಂದ್ರಾಡಳಿತ ಪ್ರದೇಶಗಳಲ್ಲಿ ವಾಸಿಸುವ ನಾಗರಿಕರಿಗೆ ನ್ಯಾಯದ ಲಭ್ಯತೆಯನ್ನು ಹೆಚ್ಚಿಸಲಿದೆ ಎಂದು
ಉಡುಪಿ: ಇಲ್ಲಿನ ಅಲೆಯೂರು ಗ್ರಾಮದ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಳೆಹಣ್ಣು ರಖಂ ವ್ಯಾಪಾರಸ್ಥರು ಹಾಗೂ ದಾಸ್ತಾನುದಾರರ
ಸುಳ್ಯ ತಾಲೂಕಿನ ಪಂಜ ಸದಾಶಿವ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಆರ್ಥಿಕ ಪಾರದರ್ಶಕತೆಗೆ ಧಕ್ಕೆ ಭಕ್ತರ ಭಾವನೆಗೆ ಬೆಲೆ ನೀಡಿ ಮತ್ತೊಬ್ಬ ಸಮಿತಿ ಸದಸ್ಯೆ ರಾಜೀನಾಮೆ! ಗೊಂದಲದ
ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದಿಂದ ಒಕ್ಕಲಿಗ ಸಂಘ ರಾಜ್ಯ ಉಪಾಧ್ಯಕ್ಷರಾದ ಡಾ.ಕೆವಿ ರೇಣುಕಾಪ್ರಸಾದ್ ಮುತುವರ್ಜಿಯಿಂದ ಸುಳ್ಯದ ಕೇರ್ಪಳ ಬಳಿ ವಿದ್ಯಾರ್ಥಿನಿಯರ ನೂತನ ವಸತಿ ನಿಲಯ ನಿರ್ಮಾಣಗೊಳ್ಳಲಿದ್ದು ಈ
ಮಂಗಳೂರು: ಕೇಂದ್ರ ರೈಲು ನಿಲ್ದಾಣದಲ್ಲಿ ವಂದೇ ಭಾರತ್ಎಕ್ಸ್ಪ್ರೆಸ್ ರೈಲಿಗೆ ಆಹಾರ ಪೂರೈಸುವ ಕೇಟರಿಂಗ್ ವಾಹನವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ಗುರುವಾರ ತಪಾಸಣೆ