ಅಡಿಕೆ ಮಾರುಕಟ್ಟೆ ಜಿಗಿತ |ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಸ್ಪಷ್ಟವಾದ ಏರಿಕೆ ಕಂಡುಬಂದಿದ್ದು, ಚಾಲಿ ಅಡಿಕೆ ದರವು ಏರಿಕೆ ಕಂಡಿದೆ. ಇಂದಿನ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ ಅಧಿಕೃತವಾಗಿ ₹500 ತಲುಪಿದೆ. […]










