ಆಂಬುಲೆನ್ಸ್ ಸಂಚಾರಕ್ಕೆ ಮೀಸಲು ಮಾರ್ಗ ನಿರ್ಮಾಣಕ್ಕೆ ಸಂಸದೆ ಜಯಾ ಬಚ್ಚನ್ ಆಗ್ರಹ
ನವದೆಹಲಿ: ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಒತ್ತಾಯಿಸಿದ್ದಾರೆ.ಭಾರತದಲ್ಲಿ ದಿನಸಿ ಪದಾರ್ಥಗಳು 15 […]










