ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕವೂ ಬಣ ಬಡಿದಾಟಕ್ಕಿಲ್ಲ ಬ್ರೇಕ್: ವೇಣುಗೋಪಾಲ್ ಎದುರೇ ಡಿ.ಕೆ. ಶಿವಕುಮಾರ್-ಸಿದ್ದರಾಮಯ್ಯ ಬೆಂಬಲಿಗರಿಂದ ಘೋಷಣೆ
ಮಂಗಳೂರು, ಡಿಸೆಂಬರ್ 03: ಸಿಎಂ, ಡಿಸಿಎಂ ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕವೂ ಕಾಂಗ್ರೆಸ್ನಲ್ಲಿ ಬಣ ರಾಜಕೀಯ ಮುಂದುವರೆದಿದೆ. ಮಂಗಳೂರಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸಮ್ಮುಖದಲ್ಲೇ ಸಿದ್ದರಾಮಯ್ಯ ಪರ […]










