ಮಂಗಳೂರು ವಿವಿ | ಹರೇಕಳ ಹಾಜಬ್ಬ, ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ಘಟಿಕೋತ್ಸವ ಕಾರ್ಯಕ್ರಮವು ಮಾ.28ರಂದು ಮಂಗಳ ಗಂಗೋತ್ರಿಯ ಸಭಾಂಗಣದಲ್ಲಿ ನಡೆಯಲಿದೆ.ಈ ಸಮಯದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ […]









