ಹೈದ್ರಾಬಾದ್ನಲ್ಲಿ ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಸೈಬರ್ ವಂಚಕರ ಹೆಡೆಮುರಿ ಕಟ್ಟಿದ್ರು
ಮಂಗಳೂರು: ವಿದೇಶದಲ್ಲಿದ್ದವರ ಜೊತೆ ಕೈಜೋಡಿಸಿ ಸೈಬರ್ ಕ್ರೈಂ ಮಾಡುತ್ತಿದ್ದ ಆರು ಜನರ ತಂಡವನ್ನು ಹೈದರಾಬಾದ್ನಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ . ಶೇಖ್ ಕರೀಮುಲ್ಲಾ, ಬುಡಿದಿನ್ನೆ ವಂಶಿ, ಬಡೆ […]









