ಬೆಳ್ಳಾರೆ : ದಿ.ಪ್ರವೀಣ್ ನೆಟ್ಟಾರು ಮನೆಯಲ್ಲಿ ಪ್ರಧಾನ ಮಂತ್ರಿ ಮನ್ ಕೀ ಬಾತ್ ವೀಕ್ಷಿಸಿದ ಸಂಸದ ಕ್ಯಾ.ಚೌಟ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 131ನೇ ಸಂಚಿಕೆಯ ಮನ್ ಕೀ ಬಾತ್ ಕಾರ್ಯಕ್ರಮವನ್ನು ಬಿಜೆಪಿ ಸುಳ್ಯ ಮಂಡಲದ ಬೆಳ್ಳಾರೆ ಮಹಾಶಕ್ತಿಕೇಂದ್ರದ ನೆಟ್ಟಾರು ದಿ.ಪ್ರವೀಣ್ ನೆಟ್ಟಾರ್ ಅವರ ಮನೆಯಲ್ಲಿ […]










