ಚುನಾವಣಾ ಆಯೋಗದ ವಿರುದ್ದದ ರಾಹುಲ್ ಗಾಂಧಿ ಆರೋಪ ಪ್ರಜಾಪ್ರಭುತ್ವಕ್ಕೆ ಕಂಟಕ | ಆಯೋಗದ ಸ್ಪಷ್ಟನೆಯಿಂದ ಕಾಂಗ್ರೆಸ್ ಪಿತೂರಿ ಬಣ್ಣ ಬಯಲು – ಸಂಸದ ಕ್ಯಾ. ಬ್ರಿಜೇಶ್ ಚೌಟ
ನವದೆಹಲಿ: ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯಾಗಿರುವ ಡಾ.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಮೇಲೆ ನಿರಂತರ ದಾಳಿ ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, […]










