ಸೌಜನ್ಯ ಪ್ರಕರಣದ ಮರು ತನಿಖೆ: 16 ಮಂದಿ ಎಸ್‌ಐಟಿ ಸಹಾಯಕ ಅಧಿಕಾರಿಗಳ ನೇಮಕ
ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಕು.ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ ಆದೇಶ ಮಾಡಿದ ಬಳಿಕ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖಾ ದಳದ […]
ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಕು.ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ ಆದೇಶ ಮಾಡಿದ ಬಳಿಕ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖಾ ದಳದ […]
ಸುಳ್ಯ:ಅಮೃತ್ 2.0 ಯೋಜನೆಯ ಕಾಮಗಾರಿಯಿಂದ ಹದಗೆಟ್ಟಿದ್ದ ಸುಳ್ಯ ನಗರದ ಮುಖ್ಯ ರಸ್ತೆಗಳ ದುರಸ್ತಿ ಕಾರ್ಯ ಪ್ರಾರಂಭಿಸಿದ್ದಾರೆ.ಸುಳ್ಯ ನಗರ ವ್ಯಾಪ್ತಿಯ ಹಳೇಗೇಟು, ಜ್ಯೋತಿ ಸರ್ಕಲ್ ಮತ್ತು ಗಾಂಧಿನಗರ ಬಳಿ
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಜಾಗಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದ ಸುದೀರ್ಘ ಕಾನೂನು ಹೋರಾಟದಲ್ಲಿ ದೇವಾಲಯದ ಪರವಾಗಿ ತೀರ್ಪು ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ದೇವಾಲಯದ
ದಸರಾ ಹಬ್ಬಕ್ಕೆ ಈಗಾಗಲೇ ಸರ್ಕಾರ ರಜೆ ಘೋಷಿಸಿದ್ದು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಕಡ್ಡಾಯ ಪಾಲನೆ ಮಾಡಬೇಕು. ಆದರೆ ದಸರಾ ರಜೆಯನ್ನು ಸರ್ಕಾರದ ಅನುದಾನ ಪಡೆಯುವ ಕ್ರಿಶ್ಚಿಯನ್
ಮೈಸೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶೇ.50ರಅನುಪಾತದಲ್ಲಿ ರೈತರ ಸಾಲ ಮನ್ನಾ ಮಾಡಬೇಕು. ಬೆಳೆ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ನೀಡಬೇಕು. ಕಬ್ಬಿಗೆ ಹೆಚ್ಚುವರಿ ಬೆಲೆ ನಿಗದಿಪಡಿಸಬೇಕು ಎಂಬುದು
ಮದುರೈ (ಪಿಟಿಐ): ನವಜಾತ ಶಿಶುಗಳಿಗೆ 22 ಕ್ಯಾರೆಟ್‌ನ ಒಂದುಗ್ರಾಂ ಚಿನ್ನದ ಉಂಗುರ ನೀಡುವ ಸರ್ಕಾರದ ಯೋಜನೆಗೆ ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಅವರು ಸೋಮವಾರ ಚಾಲನೆ ನೀಡಿದರು.
ನವದೆಹಲಿ: ಫಾಸ್ಟಾಗ್ ವಾರ್ಷಿಕ ಪಾಸ್ ಬಳಸುತ್ತಿರುವವರಸಂಖ್ಯೆ 1 ಕೋಟಿ ಗಡಿ ದಾಟಿದೆ. ಇದು ರಾಷ್ಟ್ರೀಯ ಹೆದ್ದಾರಿ ಬಳಕೆದಾರರಲ್ಲಿರುವ ವಿಶ್ವಾಸಾರ್ಹತೆಯನ್ನು ಪ್ರತಿಬಿಂಬಿಸುತ್ತದೆ ಎಂದು ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ (ಎನ್‌ಎಚ್‌ಎಐ)
ಬೆಂಗಳೂರು : ಅಮೆರಿಕದ ಕ್ಲೈಮೇಟ್ ಇಂಪ್ಯಾಕ್ಟ್ ಲ್ಯಾಬ್ ಅಧ್ಯಯನದ ಪ್ರಕಾರ, ಸೂಪರ್ ಎಲ್ ನಿನೋ ಎಫೆಕ್ಟ್, ಭಾರತಕ್ಕೆ ಬಹುವಾಗಿ ಕಾಡಲಿದೆ. ಈ ಅಧ್ಯಯನದ ವರದಿಯ ಪ್ರಕಾರ, ದಕ್ಷಿಣ
ಬೆಂಗಳೂರು : ವಿಧಾನ ಪರಿಷತ್ತಿನ ಶಿಕ್ಷಕರ ಮತ್ತು ಪದವೀಧರರ ತಲಾ ಎರಡು ಕ್ಷೇತ್ರಗಳಿಗೆ, ಅಕ್ಟೋಬರ್ 23ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್ ಆರನೇ ತಾರೀಕು ನಾಮಪತ್ರ ಸಲ್ಲಿಸಲು ಕೊನೆಯ
ಮೈಸೂರು ದಸರಾ ಗಜಪಡೆಯ ಮಾವುತರು ಮತ್ತು ಕಾವಾಡಿಗರಿಗಾಗಿ ಆಯೋಜಿಸಿದ್ದ ಉಪಹಾರ ಕೂಟದಲ್ಲಿ ಅಚ್ಚರಿಯ ಘಟನೆ ನಡೆದಿದೆ.ಕಾರ್ಯಕ್ರಮಕ್ಕೆ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ತಡವಾಗಿ ಆಗಮಿಸಿದ್ದಕ್ಕೆ ನರಸಿಂಹರಾಜ