Author name: Savistara Kannada

News Updates

ಮುಂಬರುವ ತಿಂಗಳಲ್ಲಿ ಆಹಾರ ಬಿಕ್ಕಟ್ಟು ಎದುರಾಗುವ ಸಾಧ್ಯತೆ: ಜೈಶಂಕ‌ರ್ ಎಚ್ಚರಿಕೆ

ನ್ಯೂಯಾರ್ಕ್ (ಪಿಟಿಐ): ಮುಂಬರುವ ತಿಂಗಳಲ್ಲಿ ಆಹಾರ ಬಿಕ್ಕಟ್ಟು ಎದುರಾಗುವ ಸಾಧ್ಯತೆ ಇದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕ‌ರ್ ಎಚ್ಚರಿಸಿದ್ದಾರೆ. ಉಕ್ರೇನ್ ಮತ್ತು ಇರಾನ್ ಸಂಘರ್ಷದಿಂದಾಗಿ ಈಗಾಗಲೇ […]

News Updates

ಶಿವಮೊಗ್ಗದಲ್ಲಿ ರಾಜ್ಯದ ಮೊದಲ ಅತ್ಯಾಧುನಿಕ ಒಳಾಂಗಣ ಕ್ರಿಕೆಟ್ ತರಬೇತಿ ಕೇಂದ್ರ: ₹4.90 ಕೋಟಿ ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ

ಶಿವಮೊಗ್ಗ: ಜಿಲ್ಲೆಯ ಉದಯೋನ್ಮುಖ ಕ್ರೀಡಾಪಟುಗಳಿಗೆ ಸುಸಜ್ಜಿತ ಮೂಲಸೌಕರ್ಯ ಹಾಗೂ ನಿರಂತರ ಅಭ್ಯಾಸಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮಹತ್ವದ ಯೋಜನೆಯೊಂದಕ್ಕೆ ಚಾಲನೆ ನೀಡಲಾಗಿದೆ. ಶಿವಮೊಗ್ಗದ ನವುಲೆಯಲ್ಲಿರುವ ಕರ್ನಾಟಕ ರಾಜ್ಯ

News Updates

ಬೆಳ್ತಂಗಡಿ ತಾಲೂಕಿನ 9 ಗ್ರಾಮಗಳಲ್ಲಿ ₹5.85 ಕೋಟಿ ವೆಚ್ಚದ ಆಯುಷ್ಮಾನ್ ಆರೋಗ್ಯ ಕೇಂದ್ರಗಳಿಗೆ ಶಿಲಾನ್ಯಾಸ

ಬೆಳ್ತಂಗಡಿ: ತಾಲೂಕಿನ 9 ಗ್ರಾಮಗಳಲ್ಲಿ ತಲಾ ₹65 ಲಕ್ಷದಂತೆ ಒಟ್ಟು ₹5.85 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಕಟ್ಟಡಗಳ ಶಿಲಾನ್ಯಾಸವನ್ನು ಸಂಸದ

News Updates

ಸೌಜನ್ಯ ಪ್ರಕರಣದ ಮರು ತನಿಖೆ: 16 ಮಂದಿ ಎಸ್‌ಐಟಿ ಸಹಾಯಕ ಅಧಿಕಾರಿಗಳ ನೇಮಕ

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಕು.ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ ಆದೇಶ ಮಾಡಿದ ಬಳಿಕ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖಾ ದಳದ

News Updates

ಸುಳ್ಯ: ಸಂಸದ ಕ್ಯಾ. ಚೌಟರಿಂದ ಅಧಿಕಾರಿಗಳಿಗೆ ಖಡಕ್ ಸೂಚನೆ |ಅಮೃತ್ 2 ಯೋಜನೆಯಿಂದ ಹದೆಗೆಟ್ಟ ಮುಖ್ಯ ರಸ್ತೆಗೆ ಡಾಮರೀಕರಣ ಪ್ರಾರಂಭ

ಸುಳ್ಯ:ಅಮೃತ್ 2.0 ಯೋಜನೆಯ ಕಾಮಗಾರಿಯಿಂದ ಹದಗೆಟ್ಟಿದ್ದ ಸುಳ್ಯ ನಗರದ ಮುಖ್ಯ ರಸ್ತೆಗಳ ದುರಸ್ತಿ ಕಾರ್ಯ ಪ್ರಾರಂಭಿಸಿದ್ದಾರೆ.ಸುಳ್ಯ ನಗರ ವ್ಯಾಪ್ತಿಯ ಹಳೇಗೇಟು, ಜ್ಯೋತಿ ಸರ್ಕಲ್ ಮತ್ತು ಗಾಂಧಿನಗರ ಬಳಿ

News Updates

ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ: ದೇವಾಲಯದ ಪರ ಸುಪ್ರೀಂ ಕೋರ್ಟ್ ತೀರ್ಪು – ಸೆ.30 ರೊಳಗೆ ಅಂಗಡಿ, ವಸತಿ ಗೃಹಗಳ ತೆರವಿಗೆ ಗಡುವು

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಜಾಗಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದ ಸುದೀರ್ಘ ಕಾನೂನು ಹೋರಾಟದಲ್ಲಿ ದೇವಾಲಯದ ಪರವಾಗಿ ತೀರ್ಪು ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ದೇವಾಲಯದ

News Updates

ದಸರಾಗೆ ಕಾನ್ವೆಂಟ್ ಸ್ಕೂಲ್ ಗಳಲ್ಲಿ ರಜೆ ಯಾಕಿಲ್ಲ ರಜೆ ಕಡಿತ ಮಾಡಿದರೆ ಪ್ರತಿಭಟನೆ : ಪ್ರಮೋದ್ ಮುತಾಲಿಕ್

ದಸರಾ ಹಬ್ಬಕ್ಕೆ ಈಗಾಗಲೇ ಸರ್ಕಾರ ರಜೆ ಘೋಷಿಸಿದ್ದು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಕಡ್ಡಾಯ ಪಾಲನೆ ಮಾಡಬೇಕು. ಆದರೆ ದಸರಾ ರಜೆಯನ್ನು ಸರ್ಕಾರದ ಅನುದಾನ ಪಡೆಯುವ ಕ್ರಿಶ್ಚಿಯನ್

News Updates

ಮೈಸೂರು | ಸಾಲ ಮನ್ನಾ, ವೈಜ್ಞಾನಿಕ ಪರಿಹಾರಕ್ಕೆ ರೈತರ ಆಗ್ರಹ

ಮೈಸೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶೇ.50ರಅನುಪಾತದಲ್ಲಿ ರೈತರ ಸಾಲ ಮನ್ನಾ ಮಾಡಬೇಕು. ಬೆಳೆ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ನೀಡಬೇಕು. ಕಬ್ಬಿಗೆ ಹೆಚ್ಚುವರಿ ಬೆಲೆ ನಿಗದಿಪಡಿಸಬೇಕು ಎಂಬುದು

News Updates

ನವಜಾತ ಶಿಶುಗಳಿಗೆ ಚಿನ್ನದ ಉಂಗುರ ಯೋಜನೆಗೆ ಚಾಲನೆ ನೀಡಿದ ತಮಿಳುನಾಡು CM ವಿಜಯ್

ಮದುರೈ (ಪಿಟಿಐ): ನವಜಾತ ಶಿಶುಗಳಿಗೆ 22 ಕ್ಯಾರೆಟ್‌ನ ಒಂದುಗ್ರಾಂ ಚಿನ್ನದ ಉಂಗುರ ನೀಡುವ ಸರ್ಕಾರದ ಯೋಜನೆಗೆ ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್‌ ಅವರು ಸೋಮವಾರ ಚಾಲನೆ ನೀಡಿದರು.

News Updates

‘ಫಾಸ್ಟ್ಯಾಗ್ ವಾರ್ಷಿಕ ಪಾಸ್’ ಹೊಸ ಮೈಲಿಗಲ್ಲು: 1ಕೋಟಿ ಗಡಿ ದಾಟಿದ ಬಳಕೆದಾರರು

ನವದೆಹಲಿ: ಫಾಸ್ಟಾಗ್ ವಾರ್ಷಿಕ ಪಾಸ್ ಬಳಸುತ್ತಿರುವವರಸಂಖ್ಯೆ 1 ಕೋಟಿ ಗಡಿ ದಾಟಿದೆ. ಇದು ರಾಷ್ಟ್ರೀಯ ಹೆದ್ದಾರಿ ಬಳಕೆದಾರರಲ್ಲಿರುವ ವಿಶ್ವಾಸಾರ್ಹತೆಯನ್ನು ಪ್ರತಿಬಿಂಬಿಸುತ್ತದೆ ಎಂದು ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ (ಎನ್‌ಎಚ್‌ಎಐ)

error: Content is protected !!