‘ಫಾಸ್ಟ್ಯಾಗ್ ವಾರ್ಷಿಕ ಪಾಸ್’ ಹೊಸ ಮೈಲಿಗಲ್ಲು: 1ಕೋಟಿ ಗಡಿ ದಾಟಿದ ಬಳಕೆದಾರರು
ನವದೆಹಲಿ: ಫಾಸ್ಟಾಗ್ ವಾರ್ಷಿಕ ಪಾಸ್ ಬಳಸುತ್ತಿರುವವರಸಂಖ್ಯೆ 1 ಕೋಟಿ ಗಡಿ ದಾಟಿದೆ. ಇದು ರಾಷ್ಟ್ರೀಯ ಹೆದ್ದಾರಿ ಬಳಕೆದಾರರಲ್ಲಿರುವ ವಿಶ್ವಾಸಾರ್ಹತೆಯನ್ನು ಪ್ರತಿಬಿಂಬಿಸುತ್ತದೆ ಎಂದು ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ (ಎನ್‌ಎಚ್‌ಎಐ) […]










