ಸುಳ್ಯ: ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಧರ್ಮಸ್ಥಳ ಯೋಜನೆಯ ಕೊಡುಗೆ ಅಪಾರ: ಶಾಸಕಿ ಭಾಗೀರಥಿ ಮುರುಳ್ಯ!
ಸುಳ್ಯ: “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮಾಜದಲ್ಲಿ ಶಿಸ್ತು ಬೆಳೆಸುವುದರ ಜೊತೆಗೆ ಅನೇಕ ಬಡ ಕುಟುಂಬಗಳ ಬದುಕಿಗೆ ಆಸರೆಯಾಗಿ ನಿಂತಿದೆ. ಶಿಕ್ಷಣ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುವ […]










