Author name: Savistara Kannada

News Updates

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಸಾಧನೆಗೆ ಮತ್ತೊಂದು ಗರಿ : ಮಂಗಳೂರು–ಸುಬ್ರಹ್ಮಣ್ಯ ರೋಡ್ ರೈಲ್ವೆ ವಿಭಾಗದಲ್ಲಿ 20 ತಿಂಗಳಲ್ಲಿ ಸುಮಾರು 16.38 ಲಕ್ಷ ಪ್ರಯಾಣಿಕರಿಂದ ದಾಖಲೆಯ ಸಂಚಾರ

ಇತ್ತೀಚೆಗೆ ಲಭ್ಯವಾದ ರೈಲ್ವೆ ಅಂಕಿಅಂಶಗಳ ಪ್ರಕಾರ, 2025ರ ಜನವರಿಯಿಂದ 2026ರ ಆಗಸ್ಟ್‌ವರೆಗೆ ಮಂಗಳೂರು ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ ಬಂಟ್ವಾಳ, ನೇರಳಕಟ್ಟೆ, ಕಬಕ ಪುತ್ತೂರು, ನರಿಮೊಗರು, ಕಾಣಿಯೂರು, […]

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

ಮಂಗಳೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆ‌ರ್) ಪ್ರಕ್ರಿಯೆಯಲ್ಲಿ ನಿರತರಾಗಿರುವ ಬಿಜೆಪಿ ಕಾರ್ಯಕರ್ತರನ್ನು ಬೆದರಿಸುವ ಅಥವಾ ಕಿರುಕುಳ ನೀಡುವ ಕೆಲಸಕ್ಕೆ ಕೈಹಾಕಿದರೆ ಬಿಜೆಪಿ ಸುಮ್ಮನಿರಲ್ಲ ಎಂದು ದ.ಕ.

News Updates

ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿ ಸೇರಿದಂತೆ 8 ಮಂದಿಗೆ ರಾಜ್ಯಸಭಾ ಟಿಕೇಟ್ ನಿರಾಕರಿಸಿ ಹೊಸ ಮುಖಗಳಿಗೆ ಮಣೆ ಹಾಕಿದ ಬಿಜೆಪಿ

ಲಖನೌ ನವದೆಹಲಿ: ಉತ್ತರ ಪ್ರದೇಶದಿಂದ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಸೋಮವಾರ ತನ್ನ 8 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

News Updates

ಬೆಂಗಳೂರು: 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ, ರೌಡಿಶೀಟರ್ ಸಿಸಿಬಿ ವಶಕ್ಕೆ; ಡಿಸಿಪಿ ಶ್ರೀನಿವಾಸ್ ಗೌಡ ರೇಡ್ ಗೆ ಬೆಚ್ಚಿಬಿದ್ದ ರೌಡಿಪಡೆ

ನಗರದಲ್ಲಿ ರೌಡಿ ಚಟುವಟಿಕೆಗಳ ಮೇಲಿನ ನಿಯಂತ್ರಣ ಕ್ರಮಗಳನ್ನು ಮುಂದುವರಿಸಿರುವ ಸಿಸಿಬಿ ಸಂಘಟಿತ ಅಪರಾಧ ದಳದ ಅಧಿಕಾರಿಗಳು, ಕೊಲೆ ಪ್ರಕರಣದಲ್ಲಿ ಕಳೆದ 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಹಾಗೂ

News Updates

Mangalore ಮಂಗಳೂರು-ಸುಬ್ರಹ್ಮಣ್ಯ ರೈಲು ಮಾರ್ಗದಲ್ಲಿ ದಾಖಲೆ ಸಂಚಾರ: 20 ತಿಂಗಳಲ್ಲಿ 16.38 ಲಕ್ಷ ಪ್ರಯಾಣಿಕರು, ₹31.31 ಕೋಟಿ ಆದಾಯ..!

ಮಂಗಳೂರು: ಮಂಗಳೂರು ಸುಬ್ರಹ್ಮಣ್ಯ ರೋಡ್ ರೈಲ್ವೆ ವಿಭಾಗದಲ್ಲಿ ಪ್ರಯಾಣಿಕರ ಸಂಚಾರ ಗಣನೀಯವಾಗಿ ಹೆಚ್ಚಿದ್ದು, 2025ರ ಜನವರಿಯಿಂದ 2026ರ ಆಗಸ್ಟ್‌ವರೆಗಿನ 20 ತಿಂಗಳಲ್ಲಿ ಸುಮಾರು 16.38 ಲಕ್ಷ ಪ್ರಯಾಣಿಕರು

News Updates

ಕರ್ತವ್ಯ ಆ್ಯಪ್‌ನಲ್ಲಿ ಋತುಚಕ್ರ ರಜೆ ಸ್ವಯಂ ಮಂಜೂರು

ಬೆಂಗಳೂರು, ಅ. 5: ರಾಜ್ಯದ ಮಹಿಳಾ ಸರಕಾರಿ ನೌಕರರಿಗೆ ಪ್ರತಿ ತಿಂಗಳು ನೀಡಲಾಗುವ ಒಂದು ದಿನದ ಋತುಚಕ್ರ ರಜೆಯನ್ನು ಕರ್ತವ್ಯ ಆ್ಯಪ್ ಮೂಲಕ ಸ್ವಯಂಚಾಲಿತವಾಗಿ ಮಂಜೂರು ಮಾಡಲು

News Updates

ಪ್ರಯೋಗಾಲಯದಲ್ಲಿ ಒಡೆದ ಟೆಸ್ಟ್ ಟ್ಯೂಬ್ ಅನಾಹುತ ಸೃಷ್ಟಿಸಿತೇ? 200ಕ್ಕೂ ಹೆಚ್ಚು ಮಂದಿ ಕ್ವಾರಂಟೈನ್ ಆಗಿದ್ದೇಕೆ?

​ಸೈಬೀರಿಯಾ (ರಷ್ಯಾ): ರಷ್ಯಾದ ಸೈಬೀರಿಯಾ ಪ್ರದೇಶದ ಸಂಶೋಧನಾ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ 28 ವರ್ಷದ ಲ್ಯಾಬ್ ಟೆಕ್ನಿಷಿಯನ್ ದಾರಿಯಾ ಶಿಪಿಲೋವಾ ಅವರ ಸಾವಿನ ಬಳಿಕ ಆತಂಕದ ವಾತಾವರಣ

News Updates

ಸುಳ್ಯ :ನಾಳೆ ಮೋದಿ ಜನ್ಮದಿನದ ಹಿನ್ನಲೆ ಸೇವಾ ಜ್ಯೋತಿ ರಥಯಾತ್ರೆ |ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಬಿಜೆಪಿ ಯಿಂದ ಮನವಿ

ಸುಳ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ಒಂದು ತಿಂಗಳ “ಸೇವಾ ಸಂಕಲ್ಪ ಅಭಿಯಾನ”ದ ಭಾಗವಾಗಿ ಸುಳ್ಯದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.​ ಸೇವಾ ಜ್ಯೋತಿ

News Updates

ಸುಳ್ಯ: ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಧರ್ಮಸ್ಥಳ ಯೋಜನೆಯ ಕೊಡುಗೆ ಅಪಾರ: ಶಾಸಕಿ ಭಾಗೀರಥಿ ಮುರುಳ್ಯ!

​ಸುಳ್ಯ: “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮಾಜದಲ್ಲಿ ಶಿಸ್ತು ಬೆಳೆಸುವುದರ ಜೊತೆಗೆ ಅನೇಕ ಬಡ ಕುಟುಂಬಗಳ ಬದುಕಿಗೆ ಆಸರೆಯಾಗಿ ನಿಂತಿದೆ. ಶಿಕ್ಷಣ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುವ

News Updates

ಮಣಿಪಾಲ: ನಕಲಿ ಕ್ಯೂಆರ್ ಕೋಡ್ ಬಳಸಿ 12 ಲಕ್ಷ ರೂ. ವಂಚನೆ; ಆರು ಸಿಬ್ಬಂದಿ ಸೆರೆ

ಉಡುಪಿ: ಮಣಿಪಾಲದ ಎಂಐಟಿ ಕ್ಯಾಂಪಸ್‌ನಲ್ಲಿ ಓಡಾಡುವ ಬ್ಯಾಟರಿ ಚಾಲಿತ ವಾಹನಗಳ ಪ್ರಯಾಣಿಕರಿಂದ ನಕಲಿ ಕ್ಯೂಆರ್ ಕೋಡ್ ಮೂಲಕ ಹಣ ಸಂಗ್ರಹಿಸಿ, ಕಂಪನಿಗೆ ಬರೋಬ್ಬರಿ 12 ಲಕ್ಷ ರೂಪಾಯಿ

error: Content is protected !!