ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
ಹೊಸದಿಲ್ಲಿ: ಒಂದು ಲೋಕಸಭಾ ಕ್ಷೇತ್ರ ಮತ್ತು ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು, ವಿವಿಧ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ನಡುವಿನ ಪೈಪೋಟಿ ಗಮನ […]










