ಜಾತ್ರಾ ಸಮಯದಲ್ಲಿ ಸುಳ್ಯ ನಗರದಲ್ಲಿ ಪೈಪ್ ಲೈನ್ ಕಾಮಗಾರಿಯಿಂದ ಸಾರ್ವಜನಿಕರಿಗೆ ತೊಂದರೆ ವಿಚಾರ | ತಕ್ಷಣ ಕ್ರಮಕ್ಕೆ ಸುಳ್ಯ ನಗರ ಬಿಜೆಪಿ ಮಹಾಶಕ್ತಿ ಕೇಂದ್ರ ದಿಂದ ತಹಿಶೀಲ್ದಾರರಿಗೆ ಮನವಿ
ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವಕ್ಕೆ ಮುಖ್ಯ ರಸ್ತೆಯ ಬದಿ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ಆಡಚಣೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸುಳ್ಯ ಬಿಜೆಪಿ ನಗರ ಮಹಾಶಕ್ತಿ […]










