ಕುಂದಾಪುರ : ಕೊರಗರ ಕಾಲೋನಿಯಲ್ಲಿ 2.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ 14 ಮನೆಗಳ ಗೃಹಪೂಜೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮ
ಬೆಂಗಳೂರಿನ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಇವರ ವತಿಯಿಂದಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಉಳ್ಳೂರು ಗ್ರಾಮದಲ್ಲಿನ ಕೊರಗರ ಕಾಲೋನಿಯಲ್ಲಿ 2.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ 14 […]









