ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿಯಾದ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ | ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ
ಸುಳ್ಯ ವಿಧಾನ ಸಭಾ ಕ್ಷೇತ್ರ ಶಾಸಕರಾದ ಭಾಗೀರಥಿ ಮುರುಳ್ಯ ರವರು ಮುಖ್ಯಮಂತ್ರಿಗಳಾದ ಡಿ. ಕೆ ಶಿವಕುಮಾರ್ ರವರನ್ನು ಬೆಂಗಳೂರಿನ ವಿಧಾನಸೌಧದಲ್ಲಿ ಭೇಟಿಯಾಗಿ ಶುಭಾಶಯ ತಿಳಿಸಿದರು. ಬಳಿಕ ಸುಳ್ಯ […]









