ವಿಪಕ್ಷಗಳ ವಿರುದ್ಧ 27 ದೇಶದ 400+ ಭಾರತೀಯ ವಿದ್ಯಾರ್ಥಿಗಳ ಖಂಡನೆ
ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ಇಂಡಿಯಾಕೂಟದ ಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಗಳು ಸಾಂವಿಧಾನಿಕ ಸಂಸ್ಥೆಗಳ ಮೇಲಿನ ಸಾರ್ವಜನಿಕ ನಂಬಿಕೆಯನ್ನು ಕುಂದಿಸುವ ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳನ್ನು ದುರ್ಬಲಗೊಳಿಸುವ ವ್ಯವಸ್ಥಿತ ಯತ್ನಗಳಾಗಿವೆ […]










