2026-27 ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ: ಮಾರ್ಚ್ 22ರಿಂದ ಆರಂಭ!
ಬೆಂಗಳೂರು: 2026-27ನೇ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷೆ-01ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. ಇತ್ತೀಚೆಗೆ ಪ್ರಕಟಿಸಲಾಗಿದ್ದ ತಾತ್ಕಾಲಿಕ ವೇಳಾಪಟ್ಟಿಯ […]










