ಬಂಗಾಳಕೊಲ್ಲಿಯಲ್ಲಿ ‘ಅರ್ನಾಬ್’ ಚಂಡಮಾರುತ ಅಬ್ಬರ: 140 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ ಬಿರುಗಾಳಿ!
ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡಿರುವ ‘ಅರ್ನಾಬ್’ ಚಂಡಮಾರುತವು ದಕ್ಷಿಣ ಭಾರತದ ಕರಾವಳಿ ರಾಜ್ಯಗಳಲ್ಲಿ ತೀವ್ರ ಹವಾಮಾನ ವೈಪರೀತ್ಯ ಸೃಷ್ಟಿಸಿದ್ದು, ಕರಾವಳಿ ತೀರಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. […]










