ಫ್ಲೈಓವರ್ ಮೇಲೆ ಬೈಕ್ ಸವಾರನ ಕುತ್ತಿಗೆ ಸೀಳಿದ ‘ಚೈನೀಸ್ ಮಾಂಜಾ’: ರೋಡ್ನಲ್ಲಿ ಹೋಗೋ ಮುನ್ನ ಹುಷಾರ್!
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿಷೇಧಿತ ಚೈನೀಸ್ ಮಾಂಜಾ ದಾರಗಳ ಅಟ್ಟಹಾಸ ಮುಂದುವರಿದಿದ್ದು, ಗಾಳಿಪಟದ ಮಾರಕ ದಾರಕ್ಕೆ ಸಿಲುಕಿ ಬೈಕ್ ಸವಾರರೊಬ್ಬರ ಕುತ್ತಿಗೆ ಭೀಕರವಾಗಿ ಸೀಳಿರುವ ದಾರುಣ ಘಟನೆ […]










