ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೂಕಂಪನದ ಆಘಾತ: ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲು, ಜನರಲ್ಲಿ ಆತಂಕ!
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ಮುಂಜಾನೆ ಭೂಕಂಪನದ ಅನುಭವವಾಗಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ. ಬೆಳಗ್ಗೆ ನಿಖರವಾಗಿ 9:01ಕ್ಕೆ ಸಂಭವಿಸಿದ ಈ ಭೂಕಂಪನದ ತೀವ್ರತೆಯು ರಿಕ್ಟರ್ […]










