ಪುತ್ತೂರು : ರಾಜ್ಯಮಟ್ಟದ ಕಬಡ್ಡಿಯಲ್ಲಿ ವಿವೇಕಾನಂದ ಕಾಲೇಜಿಗೆ ದ್ವಿತೀಯ ಸ್ಥಾನ – ಅನನ್ಯ.ಕೆ.ಬಿ ಉತ್ತಮ ಆಟಗಾರ್ತಿಯಾಗಿ ಆಯ್ಕೆ
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. […]






