ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್ಪೋರ್ಟ್ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ
ಬೆಂಗಳೂರು (ಡಿ.06) ದೇಶಾದ್ಯಂತ ಕಳೆದ ಕೆಲ ದಿನಗಳಿಂದ ಇಂಡಿಗೋ ವಿಮಾನ ಪ್ರಯಾಣ ಭಾರಿ ಸಮಸ್ಯೆಯಲ್ಲಿ ಸಿಲುಕಿದೆ. 1000ಕ್ಕೂ ಹೆಚ್ಚು ವಿಮಾನಗಳು ರದ್ದಾಗಿದೆ. ಇಂದೂ ಕೂಡ 400ಕ್ಕೂ ಹಚ್ಚು […]










