ಇಸ್ರೋದ GSLV-F17 ರಾಕೆಟ್ ಉಡಾವಣೆ ಯಶಸ್ವಿ: ಮಳೆಯ ನಡುವೆಯೂ ನಭಕ್ಕೆ ಚಿಮ್ಮಿದ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ;
ಶ್ರೀಹರಿಕೋಟಾ:ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ. ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ 2ನೇ ಲಾಂಚ್ ಪ್ಯಾಡ್‌ನಿಂದ, 51.7 ಮೀಟರ್ ಎತ್ತರದ ರಾಕೆಟ್ ಅನ್ನು ಶುಕ್ರವಾರ […]










