ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ: ಕರ್ನಾಟಕದಲ್ಲಿ 28 ರಿಂದ 42ಕ್ಕೆ ಹೆಚ್ಚಿಸಲು ಪ್ಲಾನ್; ಇತರೆ ರಾಜ್ಯಗಳಲ್ಲಿ ಎಷ್ಟು?
ಬೆಂಗಳೂರು: ಕೇಂದ್ರ ಸರ್ಕಾರ ಮುಂದಿನ ಲೋಕಸಭಾ ಚುನಾವಣೆ ವೇಳೆಗೆ ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳನ್ನು ಬರೋಬ್ಬರಿ 816ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕರ್ನಾಟಕದಲ್ಲಿ 28 […]










