ಆಂಬುಲೆನ್ಸ್ ನಲ್ಲಿ ಡ್ರಗ್ಸ್ ಪೂರೈಕೆ ಅಡ್ಡೆ ಮಾಡಿಕೊಂಡಿದ್ದ ಆರೋಪಿ: ಜಲೀಲ್ ಬಾಬಾ ಕರಾಳ ಮುಖವಾಡ ಬಯಲಾಗಿದ್ದೇಗೆ?
ಮಂಗಳೂರು, ಜುಲೈ 26: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸಮಾಜ ಸೇವಕ ಹಾಗೂ ಆಪದ್ಭಾಂಧವ ಎಂದೇ ಗುರುತಿಸಿಕೊಂಡಿದ್ದ ಆ್ಯಂಬುಲೆನ್ಸ್ ಚಾಲಕ ಜಲೀಲ್ ಆಲಿಯಾಸ್ ಜಲೀಲ್ ಬಾಬಾ ಎಂಬಾತನ […]










